"

ಬೆಳಗಾವಿ ಜಿಲ್ಲಾ ಕೋರ್ಟ ನೇಮಕಾತಿ 2023 | Belagavi district court recruitment 2023

Join Whatsapp Group

Join Telegram Group

Last updated: 30-07-2023

Belagavi district court recruitment: ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿಯಿರುವ ಹುದ್ದೆಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್‌ಲೈನ್‌ನಲ್ಲಿ ನಿಗದಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು, ವಿದ್ಯಾರ್ಹತೆ, ವಯಸ್ಸಿನ ಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಇತ್ಯಾದಿ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ನಂತರ ಅರ್ಜಿಯನ್ನು ಸಲ್ಲಿಸಿ.

District Judicial Belgaum Recruitment – ​​2023

districts.ecourts.gov.in/belagavi-online-Stenographer grade -lll recruitment 2023
www.Questersguide.com
ಹುದ್ದೆಯ ಹೆಸರು:ಖಾಲಿ ಹುದ್ದೆಗಳ ಸಂಖ್ಯೆ:
ಶೀಘ್ರಲಿಪಿಗಾರ (ಸ್ಟೆನೋಗ್ರಾಫರ್ ) ಗ್ರೇಡ್-3
Stenographer grade -lll
13

ಪ್ರಮುಖ ದಿನಾಂಕಗಳು

ಅಪ್ಲಿಕೇಶನ್ ಪ್ರಾರಂಭ: 21/07/2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:  21/08/2023 ರಾತ್ರಿ 11:59 ರ ವರೆಗೆ
ಚಲನ್ ಮುಖಾಂತರ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 24/08/2023

ಅರ್ಜಿ ಶುಲ್ಕ

ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ಇರುವುದಿಲ್ಲ
ಸಾಮಾನ್ಯ ವರ್ಗ , ಪ್ರವರ್ಗ-llA/llB/lllA ಗೆ ಸೇರಿದ ಅಭ್ಯರ್ಥಿಗಳಿಗೆ : ರೂ.300/-
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್‌ /ಚಲನ್ ಮುಖಾಂತರ

ವಯಸ್ಸಿನ ಮಿತಿಗಳು

Age limits for Belagavi district court recruitment 2023 as on 21/08/2023

ಕನಿಷ್ಠ ವಯಸ್ಸು: 18 ವರ್ಷಗಳು
ಗರಿಷ್ಠ ವಯಸ್ಸು: (As on 21/08/2023)
ಸಾಮಾನ್ಯ ವರ್ಗ=35 ವರ್ಷಗಳು
ಪ್ರವರ್ಗ-llA/llB/lllA =38 ವರ್ಷಗಳು
SC/ST = 40 ವರ್ಷಗಳನ್ನು ಮೀರಿರಬಾರದು

ಶೈಕ್ಷಣಿಕ ಅರ್ಹತೆ

1.ದ್ವಿತೀಯ ಪಿ ಯು ಸಿ ಹಾಗೂ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮ ಇನ್ ಕಮರ್ಷಿಯಲ್ ಪ್ರಾಕ್ಟಿಸ್ (Diploma in commercial )ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು

2.ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸೀನಿಯರ್ ಗ್ರೇಡ್ ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ವೇತನ ಶ್ರೇಣಿ / ಸಂಬಳ

ರೂ. 27650/- ರಿಂದರೂ. 52650/- ರ ವರೆಗಿನ ವೇತನ ಶ್ರೇಣಿ ಹಾಗೂ ವಿಶೇಷ ಭತ್ಯೆಯನ್ನು ನೀಡಲಾಗುವುದು.

ಉದ್ಯೋಗ ಸ್ಥಳ

ಬೆಳಗಾವಿ

ಅರ್ಜಿಸಲ್ಲಿಸುವುದು ಹೇಗೆ ?

online application for Belagavi district court recruitment 2023 : ಅಭ್ಯರ್ಥಿಗಳು ಬೆಳಗಾವಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸಲು ನೀಡಿರುವ ಲಿಂಕ್ ನ್ನು ಒತ್ತಿ ಆನ್ಲೈನ್ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಮುಖ ಲಿಂಕ್‌ಗಳು

ಅಧಿಸೂಚನೆ PDF ಪರಿಶೀಲಿಸಿClick Here
Apply online Click Here
District Judicial Belgaum Official WebsiteClick Here
Join Whatsapp GroupClick Here

Questersguide.com ವೆಬ್ ಸೈಟ್ ನಲ್ಲಿ ನೀಡಿರುವ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಆತ್ಮೀಯರಲ್ಲಿ ಹಂಚಿಕೊಳ್ಳಿ

Leave a Comment