"

BMRCL ನೇಮಕಾತಿ 2023 | Bangalore Metro Rail Corporation Limited-Recruitment-2023

Join Whatsapp Group

Join Telegram Group

Last updated: 16-08-2023

BMRCL Recruitment 2023: ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್(BMRCL) ಕಂಪನಿಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ನಿಗದಿತ ಗಡುವಿನೊಳಗೆ ಸಲ್ಲಿಸಬೇಕು, ವಿದ್ಯಾರ್ಹತೆ, ವಯಸ್ಸಿನ ಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಇತ್ಯಾದಿ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ನಂತರ ಅರ್ಜಿಯನ್ನು ಸಲ್ಲಿಸಿ.

BANGALORE METRO RAIL CORPORATION LIMITED(BMRCL)

Chief General Manager (Civil) / Chief Engineer (Civil) Recruitment 2023
www.Questersguide.com
ಹುದ್ದೆಗಳ ಹೆಸರು ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ
ಮುಖ್ಯ ಜನರಲ್ ಮ್ಯಾನೇಜರ್ (ಸಿವಿಲ್) / ಮುಖ್ಯ ಎಂಜಿನಿಯರ್ (ಸಿವಿಲ್)2

ಪ್ರಮುಖ ದಿನಾಂಕಗಳು

ಅಪ್ಲಿಕೇಶನ್ ಪ್ರಾರಂಭ: 28/07/2023
ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ: 24/08/2023
ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸ್ವೀಕರಿಸಲು ಕೊನೆಯ ದಿನಾಂಕ: 26 ಆಗಸ್ಟ್ 2023

ವಯಸ್ಸಿನ ಮಿತಿಗಳು

ಗರಿಷ್ಠ ವಯಸ್ಸು: ಅಧಿಸೂಚನೆಯ ದಿನಾಂಕದಂದು ಗರಿಷ್ಠ ವಯಸ್ಸು 55 ವರ್ಷಗಳನ್ನು ಮೀರಬಾರದು

ಶೈಕ್ಷಣಿಕ ಅರ್ಹತೆ

ಹುದ್ದೆಗಳುಶೈಕ್ಷಣಿಕ ಅರ್ಹತೆ
Chief General Manager (Civil) / Chief Engineer (Civil)BMRCL ನೇಮಕಾತಿ ಅಧಿಸೂಚನೆಗಳ ಪ್ರಕಾರ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ

ವೇತನ ಶ್ರೇಣಿ / ಸಂಬಳ

Chief General Manager (Civil) / Chief Engineer (Civil): ರೂ.37400- ರೂ.67000 ವೇತನ ಶ್ರೇಣಿ (ರೂ.10,000/- ಗ್ರೇಡ್ ಪೇ )

ಉದ್ಯೋಗ ಸ್ಥಳ

ಬೆಂಗಳೂರು

ಅರ್ಜಿಸಲ್ಲಿಸುವುದು ಹೇಗೆ ?

ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಅರ್ಜಿ ಸಲ್ಲಿಸಿ ತದನಂತರ ಅರ್ಜಿಯ ನಮೂನೆಯ ಪ್ರತಿಯನ್ನು ಹಾಗೂ ಸ್ವಯಂ ದೃಡೀಕರಿಸಿದ ದಾಖಲೆಗಳೊಂದಿಗೆ ಕೆಳಗೆ ನೀಡಲಾದ ವಿಳಾಸಕ್ಕೆ ನಿಗದಿಸಿದ ಕೊನೆಯ ದಿನಾಂಕದೊಳಗಡೆ ತಲುಪುವಂತೆ ಕಳುಹಿಸಬೇಕು.

ವಿಳಾಸ : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ, ಬೆಂಗಳೂರು 560027

ಹಾಗೂ ಲಕೋಟೆಯಲ್ಲಿ “—— ಹುದ್ದೆಗೆ ಅರ್ಜಿ” ಎಂದು ಬರೆಯಿರಿ. ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಿ ಆ ಹುದ್ದೆಯ ಹೆಸರನ್ನು ನಮೂದಿಸಿ.

ಪ್ರಮುಖ ಲಿಂಕ್‌ಗಳು

ಅಧಿಸೂಚನೆ PDF ಪರಿಶೀಲಿಸಿClick Here
ಅಧಿಕೃತ ವೆಬ್‌ಸೈಟ್‌ (Official Website) Click Here
Apply onlineClick Here
Join Whatsapp GroupClick Here

Questersguide.com ವೆಬ್ ಸೈಟ್ ನಲ್ಲಿ ನೀಡಿರುವ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಆತ್ಮೀಯರಲ್ಲಿ ಹಂಚಿಕೊಳ್ಳಿ

Leave a Comment