"

KEA ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ 2023-ಒಟ್ಟು100 ಹುದ್ದೆಗಳು | KEA Staff Nurse Recruitment 2023 Apply online @kea.kar.nic.in

Join Whatsapp Group

Join Telegram Group

Last updated: 13-10-2023

KEA Staff nurse Recruitment 2023: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮಿಕ್ಕುಳಿದ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ ) ವೃಂದದಡಿ ಖಾಲಿ ಇರುವ ಸ್ಟಾಫ್ ನರ್ಸ್ ಹುದ್ದೆಗಳಿಗೆ ನೇಮಕಾತಿ ಹೊಂದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹತಾ ಪರೀಕ್ಷೆಗಳಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸತಕ್ಕದು. ವಿದ್ಯಾರ್ಹತೆ, ವಯಸ್ಸಿನ ಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಇತ್ಯಾದಿ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ನಂತರ ಅರ್ಜಿಯನ್ನು ಸಲ್ಲಿಸಿ.

Shri Jayadeva Institute of Cardiovascular Sciences and Research

Staff Nurse (Nursing Officer) Recruitment- 2023
www.Questersguide.com
ಹುದ್ದೆಗಳ ಹೆಸರು ಖಾಲಿ ಹುದ್ದೆಗಳ ಸಂಖ್ಯೆ
ಸ್ಟಾಫ್ ನರ್ಸ್100

ಪ್ರಮುಖ ದಿನಾಂಕಗಳು

ಆನ್‌ಲೈನ್ ಅಪ್ಲಿಕೇಶನ್ ಪ್ರಾರಂಭ ದಿನಾಂಕ: 04/10/2023 
ಆನ್‌ಲೈನ್ ಅಪ್ಲಿಕೇಶನ್ ಕೊನೆಯ ದಿನಾಂಕ: 02/11/2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04/11/2023

ಶೈಕ್ಷಣಿಕ ಅರ್ಹತೆ

ಹುದ್ದೆಗಳು ಶೈಕ್ಷಣಿಕ ಅರ್ಹತೆ
ಸ್ಟಾಫ್ ನರ್ಸ್ (ನರ್ಸಿಂಗ್ ಆಫೀಸರ್) ಮಾನ್ಯತೆ ಪಡೆದ ಹಾಗೂ ನರ್ಸಿಂಗ್ ಕೌನ್ಸಿಲ್ನಿಂದ ಗುರುತಿಸಲ್ಪಟ್ಟ ಸಂಸ್ಥೆಯಲ್ಲಿ ನರ್ಸಿಂಗ್‌ನ ಪ್ರಮಾಣಪತ್ರದೊಂದಿಗೆ ನೋಂದಾಯಿತ ನರ್ಸ್ ಆಗಿರಬೇಕು.
(registered Nurse certified by nursing council)

ವೇತನ ಶ್ರೇಣಿ / ಸಂಬಳ

KEA Staff nurse Recruitment 2023: ಅಧಿಸೂಚನೆಯ ನಿಯಮಗಳ ಪ್ರಕಾರ

ಹುದ್ದೆಗಳು ವೇತನ
ಸ್ಟಾಫ್ ನರ್ಸ್ (ನರ್ಸಿಂಗ್ ಆಫೀಸರ್)ರೂ.33450/- ರಿಂದ ರೂ.62600/-

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಭ್ಯರ್ಥಿಗಳಿಗೆ: ರೂ.750/-
SC/ST/ಪ್ರವರ್ಗ-l ಅಭ್ಯರ್ಥಿಗಳಿಗೆ: ರೂ.500/-

ವಯಸ್ಸಿನ ಮಿತಿಗಳು

ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು.
ಗರಿಷ್ಟ ವಯಸ್ಸಿನ ಮಿತಿ: 35 ವರ್ಷಗಳು.

ವಯಸ್ಸಿನ ಸಡಿಲಿಕೆ

KEA Staff nurse Recruitment 2023 ಅಧಿಸೂಚನೆಯ ಪ್ರಕಾರ ಗರಿಷ್ಟ ವಯಸ್ಸಿನ ಸಡಿಲಿಕೆ
ಪ್ರವರ್ಗ llಎ, llಬಿ, lllಎ ಮತ್ತು lllಬಿ ಅಭ್ಯರ್ಥಿಗಳಿಗೆ: 3ವರ್ಷಗಳು.
SC/ST/ಪ್ರವರ್ಗ-l ಅಭ್ಯರ್ಥಿಗಳಿಗೆ: 5 ವರ್ಷಗಳು

ಉದ್ಯೋಗ ಸ್ಥಳ

ಬೆಂಗಳೂರು

ಅರ್ಜಿಸಲ್ಲಿಸುವುದು ಹೇಗೆ ?

KEA Staff nurse Recruitment 2023: ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ www.kea.kar.nic.in ಗೆ ಭೇಟಿ ನೀಡಿ ನೇಮಕಾತಿ ವಿಭಾಗಕ್ಕೆ ತೆರಳಿ “ಜಯದೇವ 2023 – ನೇಮಕಾತಿ” ಲಿಂಕ್ ನ್ನು ಕ್ಲಿಕ್ ಮಾಡಿ ಆನ್ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ಲಿಂಕ್‌ಗಳು

ಅಧಿಸೂಚನೆ PDF ಪರಿಶೀಲಿಸಿClick Here
ಅಧಿಕೃತ ವೆಬ್ಸೈಟ್kea.kar.nic.in
Apply Online Click Here
Join Whatsapp Group Click Here

Questersguide.com ವೆಬ್ ಸೈಟ್ ನಲ್ಲಿ ನೀಡಿರುವ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಆತ್ಮೀಯರಲ್ಲಿ ಹಂಚಿಕೊಳ್ಳಿ

Leave a Comment