"

KFCSC ನೇಮಕಾತಿ 2023 | ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ@https://cetonline.karnataka.gov.in

Join Whatsapp Group

Join Telegram Group

Last updated: 28-07-2023

KFCSC-recruitment 2023: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿಯ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಹತಾ ಪರೀಕ್ಷೆಗೆ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 31 ರ ವರೆಗೆ ವಿಸ್ತರಿಸಿದೆ .

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಸಂಸ್ಥೆಯ ವಿವಿಧ ಹುದ್ದೆಗಳಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿಸಿದ ಕೊನೆಯ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ನೀವು ಆನ್ಲೈನ್ ಅರ್ಜಿಯನ್ನು ಸಲ್ಲಿಸುವ ಮೊದಲು ದಯವಿಟ್ಟು ಸಂಪೂರ್ಣ ಅಧಿಸೂಚನೆಯನ್ನು ಓದಿ.

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ(KFCSC)

Karnataka Food and Civil Supplies Corporation Limited (KFCSC) -recruitment 2023
www.Questersguide.com
ಹುದ್ದೆಗಳ ಹೆಸರು ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ(386)
ಸಹಾಯಕ ವ್ಯವಸ್ಥಾಪಕರು 10
ಗುಣಮಟ್ಟ ನಿರೀಕ್ಷಕರು 23
ಹಿರಿಯ ಸಹಾಯಕರು (ಲೆಕ್ಕ ) 33
ಹಿರಿಯ ಸಹಾಯಕರು57
ಕಿರಿಯ ಸಹಾಯಕರು 263

ಪ್ರಮುಖ ದಿನಾಂಕಗಳು

ಅಪ್ಲಿಕೇಶನ್ ಪ್ರಾರಂಭ: 23/06/2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/07/2023 31/07/2023 ಸಂಜೆ 5.30 ರ ವರೆಗೆ
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 03/08/2023 ಸಂಜೆ 3.30 ರ ವರೆಗೆ

ಅರ್ಜಿ ಶುಲ್ಕ

ಸಾಮಾನ್ಯ /ಪ್ರವರ್ಗ2ಎ, 2ಬಿ ,3ಎ, 3ಬಿ ಅಭ್ಯರ್ಥಿಗಳಿಗೆ ರೂ.1000/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ -1 – ರೂ.750/-
ಅಂಗವಿಕಲ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರು- ರೂ.250/-

ವಯಸ್ಸಿನ ಮಿತಿಗಳು

ಸಾಮಾನ್ಯ ಅಭ್ಯರ್ಥಿಗಳಿಗೆ -35 ವರ್ಷಗಳು
ಪ್ರವರ್ಗ2ಎ, 2ಬಿ ,3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ -1 40 ವರ್ಷಗಳು

ಶೈಕ್ಷಣಿಕ ಅರ್ಹತೆ

Sl No.ಹುದ್ದೆಗಳುಅರ್ಹತೆ
1ಸಹಾಯಕ ವ್ಯವಸ್ಥಾಪಕರು ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ .50% ಪಡೆದು ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಹಾಗೂ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಹಣಕಾಸು ಅಥವಾ ಮಾರ್ಕೆಟಿಂಗ್ ಅಥವಾ ಮಾನವ ಸಂಪನ್ಮೂಲ ವಿಷಯದಲ್ಲಿ ಎಂಬಿಎ ಪದವಿಯನ್ನು ಪಡೆದಿರಬೇಕು.
2ಗುಣಮಟ್ಟ ನಿರೀಕ್ಷಕರುಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಸಹಕಾರ ಅಥವಾ ಕೃಷಿ ಮಾರುಕಟ್ಟೆ ವಿಷಯದಲ್ಲಿ ಕೃಷಿ ವಿಜ್ಞಾನ ಪದವಿಯನ್ನು ಪಡೆದಿರಬೇಕು ಅಥವಾ ತತ್ಸಮಾನ ಅರ್ಹತೆಯನ್ನು ಪಡೆದಿರಬೇಕು
3ಹಿರಿಯ ಸಹಾಯಕರು (ಲೆಕ್ಕ )ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ವಾಣಿಜ್ಯ ಪದವಿಯನ್ನು ಪಡೆದಿರಬೇಕು ಅಥವಾ ತತ್ಸಮಾನ ಅರ್ಹತೆಯನ್ನು ಪಡೆದಿರಬೇಕು.
4ಹಿರಿಯ ಸಹಾಯಕರು ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು ಅಥವಾ ತತ್ಸಮಾನ ಅರ್ಹತೆಯನ್ನು ಪಡೆದಿರಬೇಕು.
5ಕಿರಿಯ ಸಹಾಯಕರು ಅಭ್ಯರ್ಥಿಯು ಪಿಯುಸಿ ಅಥವಾ ತತ್ಸಮಾನ ಅರ್ಹತೆಯನ್ನು ಪಡೆದಿರಬೇಕು.

ವೇತನ ಶ್ರೇಣಿ / ಸಂಬಳ

Sl no.ಹುದ್ದೆಗಳುವೇತನ ಶ್ರೇಣಿ
1ಸಹಾಯಕ ವ್ಯವಸ್ಥಾಪಕರು 43100-83900
2ಗುಣಮಟ್ಟ ನಿರೀಕ್ಷಕರು27650-52650
3ಹಿರಿಯ ಸಹಾಯಕರು (ಲೆಕ್ಕ )27650-52650
4ಹಿರಿಯ ಸಹಾಯಕರು 27650-52650
5ಕಿರಿಯ ಸಹಾಯಕರು 21400-42000

ಅರ್ಜಿಸಲ್ಲಿಸುವುದು ಹೇಗೆ ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಇಲಾಖೆಗೆ ಸಂಭಂದಪಟ್ಟ ಅಪ್ಲಿಕೇಶನ್ ಲಿಂಕ್ ನ್ನು ಆಯ್ಕೆ ಮಾಡಿ ಆನ್ಲೈನ್ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ಲಿಂಕ್‌ಗಳು

ಅಧಿಸೂಚನೆ PDF ಪರಿಶೀಲಿಸಿClick Here
KEA ಅಧಿಕೃತ ವೆಬ್‌ಸೈಟ್‌ Click Here
Apply online Click Here
Official WebsiteClick Here
Join Whatsapp GroupClick Here

Questersguide.com ವೆಬ್ ಸೈಟ್ ನಲ್ಲಿ ನೀಡಿರುವ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಆತ್ಮೀಯರಲ್ಲಿ ಹಂಚಿಕೊಳ್ಳಿ

Leave a Comment