"

KPSC-ಸಹಾಯಕ ಉದ್ಯೋಗಾಧಿಕಾರಿ ನೇಮಕಾತಿ 2023 | KPSC Recruitment 2023 apply online @kpsc.kar.nic.in

Join Whatsapp Group

Join Telegram Group

Last updated: 08-09-2023

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗವು (KPSC) ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆ, ಉದ್ಯೋಗ ವಿಭಾಗದಲ್ಲಿ ಕಲ್ಯಾಣ ಕರ್ನಾಟಕ ವೃಂದದಡಿ ಖಾಲಿಯಿರುವ ಗ್ರೂಪ್ ‘ಸಿ’ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ನಿಗದಿತ ಗಡುವಿನೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು, ವಿದ್ಯಾರ್ಹತೆ, ವಯಸ್ಸಿನ ಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಇತ್ಯಾದಿ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ನಂತರ ಅರ್ಜಿಯನ್ನು ಸಲ್ಲಿಸಿ.

Karnataka Public Service Commission (KPSC)

KPSC NOTIFICATION FOR THE POST  ASSISTANT EMPLOYMENT OFFICER IN THE DEPARTMENT INDUSTRIAL TRAINING AND EMPLOYMENT (HK)
www.Questersguide.com
ಹುದ್ದೆಗಳ ಹೆಸರು ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ
ಸಹಾಯಕ ಉದ್ಯೋಗಾಧಿಕಾರಿ01

ಪ್ರಮುಖ ದಿನಾಂಕಗಳು

ಅಪ್ಲಿಕೇಶನ್ ಪ್ರಾರಂಭ: 08/09/2023
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/10/2023

ತಾತ್ಪೂರ್ವಿಕ (TENTATIVE) ಪರೀಕ್ಷಾ ದಿನಾಂಕ :
ಕನ್ನಡ ಭಾಷೆ ಪರೀಕ್ಷೆ : 02/12/2023
ಸ್ಪರ್ಧಾತ್ಮಕ ಪರೀಕ್ಷೆ: 03/12/2023

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ : ರೂ.600/-
ಪ್ರವರ್ಗ llA/llB/lllA/lllB ಗೆ ಸೇರಿದ ಅಭ್ಯರ್ಥಿಗಳಿಗೆ : ರೂ.300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.50/-
SC/ST/ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ಇರುವುದಿಲ್ಲ
(ಶುಲ್ಕವನ್ನು ಆನ್‌ಲೈನ್ ಪಾವತಿ ವಿಧಾನಗಳ ಮೂಲಕ ಮಾತ್ರ ಪಾವತಿಸಬಹುದು )

ವಯಸ್ಸಿನ ಮಿತಿಗಳು

ಕನಿಷ್ಠ ವಯಸ್ಸು: 18 ವರ್ಷಗಳು

KPSC Recruitment 2023 ನಿಯಮಗಳ ಪ್ರಕಾರ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಹೆಚ್ಚುವರಿ ಸಡಿಲಿಕೆ
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ : 35 ವರ್ಷಗಳು
ಪ್ರವರ್ಗ llA/llB/lllA/lllB ಗೆ ಸೇರಿದ ಅಭ್ಯರ್ಥಿಗಳಿಗೆ : 38ವರ್ಷಗಳು
SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ : 40 ವರ್ಷಗಳು

ಶೈಕ್ಷಣಿಕ ಅರ್ಹತೆ

ಹುದ್ದೆಗಳುಶೈಕ್ಷಣಿಕ ಅರ್ಹತೆ
ಸಹಾಯಕ ಉದ್ಯೋಗಾಧಿಕಾರಿಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ

ವೇತನ ಶ್ರೇಣಿ / ಸಂಬಳ

ಸಹಾಯಕ ಉದ್ಯೋಗಾಧಿಕಾರಿ: ರೂ.30,350 – ರೂ.58,250/-

ಉದ್ಯೋಗ ಸ್ಥಳ

ಬೆಂಗಳೂರು

ಅರ್ಜಿಸಲ್ಲಿಸುವುದು ಹೇಗೆ ?

KPSC Recruitment 2023: ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ(KPSC) ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಆನ್ಲೈನ್ ಅರ್ಜಿಯನ್ನು ಸಲ್ಲಿಸಬಹುದು .

ಹೊಸತಾಗಿ ನೋಂದಣಿ ಸಲ್ಲಿಸಲು https://kpsconline.karnataka.gov.in/ ಗೆ ಭೇಟಿ ನೀಡಿ Login Details ನ್ನು ಪಡೆದು ನಂತರ ಅರ್ಜಿ ಸಲ್ಲಿಸಲು ಮುಂದುವರೆಯಬೇಕು .ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ

ಪ್ರಮುಖ ಲಿಂಕ್‌ಗಳು

ಅಧಿಸೂಚನೆ PDF ಪರಿಶೀಲಿಸಿClick Here
Apply online Click Here
ಅಧಿಕೃತ ವೆಬ್‌ಸೈಟ್‌ (Official Website) kpsc.kar.nic.in
Join Whatsapp Group Click Here

Questersguide.com ವೆಬ್ ಸೈಟ್ ನಲ್ಲಿ ನೀಡಿರುವ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಆತ್ಮೀಯರಲ್ಲಿ ಹಂಚಿಕೊಳ್ಳಿ

Leave a Comment