"

PGCIL-ಇಂಜಿನಿಯರ್ ಟ್ರೈನಿ ನೇಮಕಾತಿ 2023 ಒಟ್ಟು-184 ಹುದ್ದೆಗಳು | PGCIL Engineer Trainee Recruitment 2023 apply online @powergrid.in

Join Whatsapp Group

Join Telegram Group

Last updated: 23-10-2023

PGCIL Engineer Trainee Recruitment 2023: ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್(PGCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸತಕ್ಕದು. ವಿದ್ಯಾರ್ಹತೆ, ವಯಸ್ಸಿನ ಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಇತ್ಯಾದಿ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ನಂತರ ಅರ್ಜಿಯನ್ನು ಸಲ್ಲಿಸಿ.

Power Grid Corporation of India Limited (PGCIL)

PGCIL Engineer Trainee Recruitment 2023
www.Questersguide.com
ಹುದ್ದೆಗಳ ಹೆಸರು ಖಾಲಿ ಹುದ್ದೆಗಳ ಸಂಖ್ಯೆ
ಇಂಜಿನಿಯರ್ ಟ್ರೈನಿ184

ಪ್ರಮುಖ ದಿನಾಂಕಗಳು

ಆನ್‌ಲೈನ್ ಅಪ್ಲಿಕೇಶನ್ ಪ್ರಾರಂಭ ದಿನಾಂಕ: 20/10/2023 
ಆನ್‌ಲೈನ್ ಅಪ್ಲಿಕೇಶನ್ ಕೊನೆಯ ದಿನಾಂಕ: 10/11/2023

ಹುದ್ದೆಗಳ ವಿವರ

ಹುದ್ದೆಗಳುಹುದ್ದೆಗಳ ಸಂಖ್ಯೆ
ಇಂಜಿನಿಯರ್ ಟ್ರೈನಿ (ಎಲೆಕ್ಟ್ರಿಕಲ್)144
ಇಂಜಿನಿಯರ್ ಟ್ರೈನಿ (ಸಿವಿಲ್)28
ಇಂಜಿನಿಯರ್ ಟ್ರೈನಿ (ಎಲೆಕ್ಟ್ರಾನಿಕ್ಸ್)6
ಇಂಜಿನಿಯರ್ ಟ್ರೈನಿ (ಕಂಪ್ಯೂಟರ್ ಸೈನ್ಸ್)6

ಶೈಕ್ಷಣಿಕ ಅರ್ಹತೆ

ಹುದ್ದೆಗಳು ಶೈಕ್ಷಣಿಕ ಅರ್ಹತೆ
ಇಂಜಿನಿಯರ್ ಟ್ರೈನಿ (ಎಲೆಕ್ಟ್ರಿಕಲ್)ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್(ಪವರ್)/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಪವರ್ ಸಿಸ್ಟಮ್ಸ್ ಇಂಜಿನಿಯರಿಂಗ್/ಪವರ್ ಇಂಜಿನಿಯರಿಂಗ್ (ಎಲೆಕ್ಟ್ರಿಕಲ್)
ಇಂಜಿನಿಯರ್ ಟ್ರೈನಿ (ಸಿವಿಲ್)ಸಿವಿಲ್ ಇಂಜಿನಿಯರಿಂಗ್
ಇಂಜಿನಿಯರ್ ಟ್ರೈನಿ (ಎಲೆಕ್ಟ್ರಾನಿಕ್ಸ್)ಎಲೆಕ್ಟ್ರಾನಿಕ್ಸ್ / ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ / ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್ / ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ ಕಮ್ಯುನಿಕೇಷನ್ / ಟೆಲಿಕಮ್ಯುನಿಕೇಶನ್ ಇಂಜಿನಿಯರ್.
ಇಂಜಿನಿಯರ್ ಟ್ರೈನಿ (ಕಂಪ್ಯೂಟರ್ ಸೈನ್ಸ್)ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರ್/ ಮಾಹಿತಿ ತಂತ್ರಜ್ಞಾನ

ವೇತನ ಶ್ರೇಣಿ / ಸಂಬಳ

PGCIL Engineer Trainee Recruitment 2023: ಅಧಿಸೂಚನೆಯ ನಿಯಮಗಳ ಪ್ರಕಾರ

ಇಂಜಿನಿಯರ್ ಟ್ರೈನಿ: ರೂ.40,000/- ರಿಂದ ರೂ.1,60,000/-

ವಯಸ್ಸಿನ ಮಿತಿಗಳು

ಗರಿಷ್ಟ ವಯಸ್ಸಿನ ಮಿತಿ: 28 ವರ್ಷಗಳು.

ವಯಸ್ಸಿನ ಸಡಿಲಿಕೆ

PGCIL Engineer Trainee Recruitment 2023 ಸರ್ಕಾರದ ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ.
OBC (NCL) ಅಭ್ಯರ್ಥಿಗಳಿಗೆ: 3 ವರ್ಷಗಳು
SC/ST ಅಭ್ಯರ್ಥಿಗಳಿಗೆ: 5 ವರ್ಷಗಳು
PwBD ಅಭ್ಯರ್ಥಿಗಳಿಗೆ: 10 ವರ್ಷಗಳು
Ex-SM/ DEx-SM: ನಿಯಮಗಳ ಪ್ರಕಾರ

ಅರ್ಜಿ ಶುಲ್ಕ

SC/ST/PwBD/Ex-SM/D-ExSM ಅಭ್ಯರ್ಥಿಗಳಿಗೆ: No Fees
ಇತರೆಭ್ಯರ್ಥಿಗಳಿಗೆ: ರೂ.500/-

ಉದ್ಯೋಗ ಸ್ಥಳ

All across India

ಅರ್ಜಿಸಲ್ಲಿಸುವುದು ಹೇಗೆ ?

PGCIL Engineer Trainee Recruitment 2023: ಆಸಕ್ತ ಅಭ್ಯರ್ಥಿಗಳು ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್(PGCIL) ನ ಅಧಿಕೃತ ವೆಬ್ಸೈಟ್ www.powergrid.inನ “Careers” ವಿಭಾಗಕ್ಕೆ ಗೆ ಭೇಟಿ ನೀಡಿ “Openings” ಲಿಂಕ್ ನ್ನು ಕ್ಲಿಕ್ ಮಾಡಿ ಆಯಾ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ಲಿಂಕ್‌ಗಳು

ಅಧಿಸೂಚನೆ PDF ಪರಿಶೀಲಿಸಿClick Here
ಅಧಿಕೃತ ವೆಬ್ಸೈಟ್www.powergrid.in
Apply OnlineClick Here
Join Whatsapp Group Click Here

Questersguide.com ವೆಬ್ ಸೈಟ್ ನಲ್ಲಿ ನೀಡಿರುವ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಆತ್ಮೀಯರಲ್ಲಿ ಹಂಚಿಕೊಳ್ಳಿ

Leave a Comment