"

ಸೈನಿಕ ಕಲ್ಯಾಣ ಇಲಾಖೆ ನೇಮಕಾತಿ 2023 | Sainik Welfare Dept Recruitment 2023

Join Whatsapp Group

Join Telegram Group

Last updated: 30-07-2023

Sainik Welfare Department Karnataka Recruitment 2023: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್‌ಲೈನ್‌ನಲ್ಲಿ ನಿಗದಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು, ವಿದ್ಯಾರ್ಹತೆ, ವಯಸ್ಸಿನ ಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಇತ್ಯಾದಿ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ನಂತರ ಅರ್ಜಿಯನ್ನು ಸಲ್ಲಿಸಿ.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ

Sainik Welfare & Resettlement department – recruitment 2023
www.Questersguide.com
ಹುದ್ದೆಯ ಹೆಸರುಖಾಲಿ ಹುದ್ದೆಗಳ ಸಂಖ್ಯೆ
ಕಲ್ಯಾಣ ಸಂಘಟಿಕರು
14

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ: 13/07/2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 02/08/2023 (ಪ್ರಕಟಣೆಯಾದ 20 ದಿನಗಳ ಒಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು).

ವಯಸ್ಸಿನ ಮಿತಿಗಳು


ಗರಿಷ್ಠ ವಯಸ್ಸು: ಅರ್ಜಿಗೆ ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಟ 50 ವರ್ಷ ಮೀರಿರಬಾರದು

ನೇಮಕಾತಿ ವಿಧಾನ

ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಗಳ ಅಂಕಗಳ ಆಧಾರದ ಮೇಲೆ ಹಾಗೂ ಮೀಸಲಾತಿ ನಿಯಮಗಳ ಅನ್ವಯ ಆಯ್ಕೆ ಮಾಡಲಾಗುವುದು

ಶೈಕ್ಷಣಿಕ ಅರ್ಹತೆ

ಯಾವುದೇ ಮಾನ್ಯತೆ ಪಡೆದ ಪದವಿ ಪೂರ್ವ ಕಾಲೇಜಿನಿಂದ ಪಿಯುಸಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ .
OR
10 ನೇ ತರಗತಿ ತೇರ್ಗಡೆ ನಂತರ ಸಶಸ್ತ್ರ ಪಡೆಗೆ ಸೇರ್ಪಡೆಗೊಂಡು ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಆರ್ಮಿ /ಏರ್ ಫೋರ್ಸ್ /ನೇವಿ ಯಿಂದ ಸ್ಪೆಷಲ್ ಸರ್ಟಿಫಿಕೇಟ್ ಹೊಂದಿರಬೇಕು

ವೇತನ ಶ್ರೇಣಿ / ಸಂಬಳ

ಕಲ್ಯಾಣ ಸಂಘಟಿಕರು: ರೂ. 21400/- ರಿಂದರೂ. 42000/-

ಉದ್ಯೋಗ ಸ್ಥಳ

ಕರ್ನಾಟಕ ರಾಜ್ಯದ ಯಾವುದೇ ಭಾಗ

ಅರ್ಜಿಸಲ್ಲಿಸುವ ವಿಧಾನ

ಸರ್ಕಾರಿ ಮುದ್ರಣಾಲಯದಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಪಡೆದು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಕೇಳಿದ ದಾಖಲಾತಿಯನ್ನು ಸ್ವಯಂ ದೃಡೀಕರಿಸಿ ದ್ವಿಪ್ರತಿಯಲ್ಲಿ ಅರ್ಜಿಯ ಜೊತೆ ನಿಗದಿಸಿದ ಗಡುವಿನೊಳಗೆ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :
“ಅಧ್ಯಕ್ಷರು ಇಲಾಖಾ ನೇಮಕಾತಿ ಸಮಿತಿ
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ.
#58 ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನ,
ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು.”

Sainika kalyana ilakhe recruitment : ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ

ಪ್ರಮುಖ ಲಿಂಕ್‌ಗಳು

ಅಧಿಸೂಚನೆ PDF ಪರಿಶೀಲಿಸಿClick Here
Official WebsiteClick Here
Join Whatsapp GroupClick Here

Questersguide.com ವೆಬ್ ಸೈಟ್ ನಲ್ಲಿ ನೀಡಿರುವ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಆತ್ಮೀಯರಲ್ಲಿ ಹಂಚಿಕೊಳ್ಳಿ

Leave a Comment